BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ
  • ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ
  • ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ
  • ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಧ್ಯರಾತ್ರಿ 12 ರಂದು ಧ್ವಜಾರೋಹಣ
ಇತರೆ ಸುದ್ಧಿಗಳು

ಮಧ್ಯರಾತ್ರಿ 12 ರಂದು ಧ್ವಜಾರೋಹಣ

By News Desk BenkiyabaleUpdated:August 15, 2022 6:31 pm

ತುಮಕೂರು:


ಹೋರಿಮುದ್ದಪ್ಪ ನಾಗರೀಕ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಹೋರಿಮುದ್ದಪ್ಪ ಕಾಂಪೌಂಡ್‍ನಲ್ಲಿರುವ ಕನ್ನಡ ಧ್ವಜಸ್ತಂಭದ ಆವರಣದಲ್ಲಿ ಮಧ್ಯರಾತ್ರಿ 12ರ ಸಮಯದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣ ನೆರವೇರಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಮಧ್ಯರಾತ್ರಿ ನಡೆದ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಹಿರಿಯರಾದ ಗಂಗಮ್ಮ ಧ್ವಜಾರೋಹಣ ನೆರವೇರಿಸಿದರು. ಹೋರಿಮುದ್ದಪ್ಪ ನಾಗರೀಕ ಹಿತರಕ್ಷಣಾ ಸಮಿತಿ ನಿರ್ದೇಶಕ ಗುರುಮೂರ್ತಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದು ಮಧ್ಯರಾತ್ರಿಯಾಗಿದ್ದು ಅದರ ಸವಿನೆನಪಿಗಾಗಿ ಇಲ್ಲೂ ಕೂಡ ಮಧ್ಯರಾತ್ರಿಯೇ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇಂದಿನ ಯುವಕರಿಗೆ ಹಿಂದಿನವರ ಮಾರ್ಗದರ್ಶನ ಅಗತ್ಯವಿದ್ದು ರಾಷ್ಟ್ರನಾಯಕರ ಅದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಮುಂದಾಗಿ ಎಂದು ಕರೆ ನೀಡಿದರು.
ಶಿಕ್ಷಕ ವಿಶ್ವನಾಥ್ ಮಾತನಾಡಿ, ಧಾರ್ಮಿಕ ಸಂಸ್ಕಾರದ ಹಿನ್ನಲೆಯಲ್ಲಿ ವೈಜ್ಞಾನಿಕ ಬೆಳವಣಿಗೆಯಾಗಬೇಕು. ಧಾರ್ಮಿಕ ಸಂಸ್ಕಾರದ ಮೂಲಕ ಸಮಾನತೆ, ಸದಾಚಾರ, ಮಾನವೀಯತೆ ಬೆಳೆಸಿಕೊಳ್ಳಿ ಎಂದು ಹೇಳಿದರು.
ಸ್ವರ ಸಿಂಚನ ಸುಗಮ ಸಂಗೀತ ಸಂಸ್ಥೆಯ ಕೆಂಕೆರೆ ಮಲ್ಲಿಕಾರ್ಜುನ್ ಮಾತನಾಡಿ, ಪ್ರಸ್ತುತದಲ್ಲಿ ದೇಶವ್ಯಾಪಿ ಅನೇಕ ಜ್ವಲಂತಸಮಸ್ಯೆಗಳಿದ್ದು ಅವುಗಳ ನಿರ್ಮೂಲನೆಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಇಂತಹ ಸಮಸ್ಯೆಗಳ ನಿರ್ಮೂಲನೆಗಾಗಿ ದೇಶದ ಪ್ರತಿಯೊಬ್ಬ ಪ್ರಜೆಯೂ ಪಣತೊಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಹೋಟೆಲ್ ಮಂಜಣ್ಣ, ಉಪಾಧ್ಯಕ್ಷ ಬಸವರಾಜು, ಕಾರ್ಯದರ್ಶಿ ಟಿ.ಎಸ್. ರೇಣುಕಾಪ್ರಸಾದ್, ಖಜಾಂಚಿ ಶಿವಾನಂದ್, ನಿರ್ದೇಶಕರುಗಳಾದ ಮಹೇಶ್, ಗುರುಮೂರ್ತಿ, ದರ್ಶನ್, ಚರಣ್, ಪ್ರೇಮ, ಹೇಮ, ಸಾವಿತ್ರಮ್ಮ, ಶಶಿ, ಶಾಂತಕುಮಾರ್, ಪವಿತ್ರ, ಮಂಜುನಾಥ್, ವಿಶ್ವನಾಥ್ ಮುಂತಾದವರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಸಿದ್ಧಾರ್ಥ ಸಂಸ್ಥೆಯಲ್ಲಿ ವನ ಮಹೋತ್ಸವ, ಆರೋಗ್ಯ ತಪಾಸಣೆ
Next Article ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಕೃತ್ಯದಿಂದ ಜನತೆ ಪ್ರಚೋದನೆಗೆ ಒಳಗಾಗದಂತೆ ಎಸ್ಪಿ ರಾಹುಲ್ ಕುಮಾರ್ ಮನವಿ
News Desk Benkiyabale

Related Posts

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

July 07, 2026 5:09 pm news

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm news

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm news
ತಾಜಾ ಸುದ್ಧಿಗಳು

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

July 07, 2026 5:09 pm

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm
Our Youtube Channel
Our Picks

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

July 07, 2026 5:09 pm

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

By News Desk BenkiyabaleJuly 07, 2026 5:09 pm

ತುಮಕೂರು: ನಗರದ ಎಸ್‌ಎಸ್‌ಐಟಿಯ ಎಂಬಿಎ ಆಡಿಟೋರಿಯಂನಲ್ಲಿ ಜು.೫ರಂದು ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ರೊ. ರಘು…

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.