ಬಿಜೆಪಿ ಗೆಲುವಿಗೆ ದಲಿತ ಮತಗಳು ಪ್ರಮುಖ ಪಾತ್ರ ವಹಿಸಬೇಕು

 ತುಮಕೂರು:

      ಬಿಜೆಪಿ ಗೆಲುವಿಗೆ ಎಲ್ಲಾ ಲೋಕಸಭಾ ಕ್ಷೇತದಲ್ಲಿ ದಲಿತ ಮತಗಳಿಗೆ ಪ್ರಮುಖ ಪಾತ್ರ ವಹಿಸಬೇಕು. ದಲಿತರು ಪ್ರಮುಖವಾಗಿ ಬಿಜೆಪಿ ಪಕ್ಷದ ಗೆಲುವಿಗಾಗಿ ಶ್ರಮಿಸಿ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂದು ಆನೆಕಲ್ ನಾರಾಯಣಸ್ವಾಮಿಯವರು ಕರೆಕೊಟ್ಟರು.

      ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಶಾಸಕರು ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಎಸ್.ಸಿ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಆತ್ಮಾನಂದ, ಮಾಜಿ ವಿಧಾನ ಪರಿಷತ್ ಸದಸ್ಯರು ಡಾ|| ಹುಲಿನಾಯ್ಕ್‍ರ್, ರಾಜ್ಯ ರೈತಮೋರ್ಚಾ ಉಪಾಧ್ಯಕ್ಷರು ಎಸ್. ಶಿವಪ್ರಸಾದ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿ.ರಂಗನಾಯ್ಕ್, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷರು ಎಂ.ಎನ್.ರಂಗಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಶಾರದ ನರಸಿಂಹಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು & ಹಾಲಿ ಸದಸ್ಯರು ವೈ.ಹೆಚ್.ಹುಚ್ಚಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರು, ಗುಬ್ಬಿ, ಜಿ.ಹೆಚ್.ಜಗನ್ನಾಥ್, ಎಸ್.ಸಿ.ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಕೃಷ್ಣಮೂರ್ತಿ. ಇನ್ನೂ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

(Visited 13 times, 1 visits today)

Related posts

Leave a Comment