BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
  • ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ
  • ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ
  • ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ
  • ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ
  • ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
  • ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ದರ್ಶನ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ
Trending

ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ದರ್ಶನ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ

By News Desk BenkiyabaleUpdated:August 21, 2019 6:07 pm

ತುಮಕೂರು :

      ರಾಜ್ಯದಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಪರಿಹಾರ ಕೆಲಸ ಕೈಗೊಳ್ಳುವಂತೆ ಸಚಿವರನ್ನು ಸಂತ್ರಸ್ಥ ನೆರೆ ಜಿಲ್ಲೆಗಳಿಗೆ ಕಳುಹಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

      ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ದರ್ಶನ ಪಡೆದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಅತೀವೃಷ್ಠಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಚಿವರಿಗೆ ಸೂಚಿಸಿದ್ದೇನೆ ಎಂದರು.

      ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದಿಂದ ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿದೆ. ನಾನು ಮುಖ್ಯಮಂತ್ರಿ ಆಗಿದ್ದನ್ನು ಅವ್ರು ನೋಡಿದ್ರೆ ಎಷ್ಟು ಸಂತಸ ಪಡುತ್ತಿದ್ದರು. ಅವರ ಆಶೀರ್ವಾದ ನನ್ನ ಮೇಲೆ ಇರುತ್ತದೆ ಎಂದು ಅವರು ತಿಳಿಸಿದರು. ಗದ್ದುಗೆ ದರ್ಶನ ಪಡೆದ ನಂತರ ಮುಖ್ಯಮಂತ್ರಿಗಳು ಸಿದ್ಧಲಿಂಗ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ನೆರೆ ಸಂತ್ರಸ್ಥರಿಗಾಗಿ ನೆರವಿನ 50ಲಕ್ಷ ರೂ. ಚೆಕ್ಕನ್ನು ಮುಖ್ಯಮಂತ್ರಿಗಳಿಗೆ ಈ ಸಂದರ್ಭದಲ್ಲಿ ನೀಡಿದರು.

       ಸಚಿವ ಬಸವರಾಜ ಬೊಮ್ಮಾಯಿ, ಶಾಸಕರಾದ ಜ್ಯೋತಿಗಣೇಶ್, ಜಯರಾಂ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್‍ಗೌಡ, ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್, ಸಿಇಓ ಶುಭಾಕಲ್ಯಾಣ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಉಪವಿಭಾಗಾಧಿಕಾರಿ ಶಿವಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

(Visited 11 times, 1 visits today)
Previous Articleಜಿಲ್ಲೆಯ ಕೆರೆಗಳಿಗೆ ನೀರು ಹರಿಸುವುದು ನನ್ನ ಆದ್ಯತೆ: ನೂತನ ಸಚಿವ ಮಾಧುಸ್ವಾಮಿ
Next Article ಮಾಂಗಲ್ಯ ಸರವನ್ನು ಕಿತ್ತು ಪರಾರಿ!
News Desk Benkiyabale

Related Posts

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm news

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm news

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm news
ತಾಜಾ ಸುದ್ಧಿಗಳು
news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm
news

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm
news

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm
news

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm
news

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm
news

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm
Our Youtube Channel
Our Picks

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

By News Desk BenkiyabaleJuly 27, 2026 3:14 pm

ತುಮಕೂರು: ಮಲ್ಲ@ವೀರಣ್ಣ (೩೮) ವರ್ಷ ಇತನನ್ನ ಬೀಕರವಾಗಿ ಹತ್ಯೆಮಾಡಲಾಗಿದ್ದು, ಮತ್ತೆ ತುಮಕೂರಿನಲ್ಲಿ ನೆತ್ತರು ಹರಿದಿದೆ, ಇದನ್ನು ಗಮನಿಸಿದರೆ ತುಮಕೂರು…

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.