ತುಮಕೂರು :

      ಜಿಲ್ಲೆಯಲ್ಲಿ 192 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 95, ಪಾವಗಡ-22, ಕುಣಿಗಲ್-11, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-09, ಶಿರಾ-10, ತಿಪಟೂರು-13, ಗುಬ್ಬಿ-07, ಚಿಕ್ಕನಾಯಕನಹಳ್ಳಿ-08 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 192 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

 

(Visited 16 times, 1 visits today)