ತುಮಕೂರು : ಇಂದು ಮತ್ತೆ 16 ಮಂದಿಗೆ ಸೋಂಕು; ಒಂದು ಸಾವು!!

ತುಮಕೂರು :

    ನಗರದಲ್ಲಿ ಇಂದು ಒಂದೇ ದಿನ 16 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 268 ಏರಿಕೆಯಾಗಿದೆ.

ತಾಲ್ಲೂಕುವಾರು ಸೋಂಕಿತರ ವಿವರ :

ತುಮಕೂರು -6

ಕೊರಟಗೆರೆ-4

ಪಾವಗಡ – 2

ಮಧುಗಿರಿ-2

ಚಿಕ್ಕನಾಯಕನಹಳ್ಳಿ-1

ಕುಣಿಗಲ್-1 

      ಇದರಲ್ಲಿ 65 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಕೊರೊನಾ ಸೋಂಕಿತರೊಬ್ಬರು ಇಂದು ಸಾವನ್ನಪ್ಪ್ಪಿದ್ದಾರೆ ಎಂದು  ಡಿಹೆಚ್ಒ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

 

(Visited 566 times, 1 visits today)

Related posts