BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
  • ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು
  • ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ
  • ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೋವಿಡ್-19 ಕುರಿತು ಜನರಲ್ಲಿ ಜಾಗೃತಿಗಾಗಿ ಕರಪತ್ರ ಮತ್ತು ಸೋಪು ವಿತರಣೆ!!
ಇತರೆ ಸುದ್ಧಿಗಳು

ಕೋವಿಡ್-19 ಕುರಿತು ಜನರಲ್ಲಿ ಜಾಗೃತಿಗಾಗಿ ಕರಪತ್ರ ಮತ್ತು ಸೋಪು ವಿತರಣೆ!!

By News Desk BenkiyabaleUpdated:April 01, 2020 6:10 pm

ತುಮಕೂರು:

      ತುಮಕೂರು ವಿಪ್ರೋ ಎಂಟರ್ ಪ್ರೈಸಸ್ ಪ್ರೈ.ಲಿಮಿಟೆಡ್ ಕೋವಿಡ್-19 ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ 5ಲಕ್ಷ ಕರಪತ್ರಗಳನ್ನು ಮುದ್ರಿಸಿ ಪ್ರತಿ ಮನೆ-ಮನೆಗೆ ಕರಪತ್ರವನ್ನು ಹಾಗೂ ಎರಡೆರಡು ಸೋಪುಗಳನ್ನು ವಿತರಿಸುವ ಮೂಲಕ ವೈಯಕ್ತಿಕ ಸ್ವಚ್ಛತೆಗೆ ಮತ್ತು ಅರಿವು ಕಾರ್ಯಚಟುವಟಿಕೆಗೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು.

      ಅವರು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿಂದು ಕರಪತ್ರ ಮತ್ತು ಸೋಪು ವಿತರಣೆ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಮಾತನಾಡಿದರು. ಸಂಸ್ಥೆಯ ಸಿಎಸ್‍ಆರ್ ನಿಧಿಯಿಂದ ನೀಡಲಾಗುತ್ತಿದೆ. ಕೊರೋನಾವನ್ನು ನಿಯಂತ್ರಿಸುವ ಕುರಿತು 5ಲಕ್ಷ ಕರಪತ್ರ ಮುದ್ರಿಸಿದ್ದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆಮನೆಗೆ ವಿತರಿಸಲಾಗುವುದು ಹಾಗೂ ಪ್ರತಿ ಮನೆಗೆ 2 ಸೋಪುಗಳು ನೀಡಲಾಗುವುದು ಎಂದರು. ಜಿಲ್ಲೆಯ ಜನತೆ ಕೊರೋನಾ ವೈರಸ್ ಕುರಿತು ಭಯ ಪಡುವುದು ಬೇಡ. ವ್ಯಕ್ತಿಯಿಂದ ವ್ಯಕ್ತಿಗೆ ಅಂತರ ಕಾಯ್ದುಕೊಳ್ಳಿ ಮತ್ತು ಶುಚಿತ್ವಕ್ಕೆ ಮಹತ್ವ ನೀಡಿ, ಸ್ವರಕ್ಷಣೆ ಮಾಡಿಕೊಳ್ಳುವುದರ ಜೊತೆಗೆ ಬೇರೆಯವರಿಗೂ ಈ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಹಿಸಬೇಕೆಂದು ಅವರು ಮನವಿ ಮಾಡಿದರು.

      ರೋಗದ ಲಕ್ಷಣಗಳು ಜ್ವರ, ನೆಗಡಿ, ಕೆಮ್ಮು, ತಲೆನೋವು, ಬೇಧಿ, ಉಸಿರಾಟದ ತೊಂದರೆ ಇದ್ದರೆ ಅಂತಹ ವ್ಯಕ್ತಿಗಳು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಲು ಅವರು ಕರೆ ನೀಡಿದರು.

      ಈ ಸಂದರ್ಭದಲ್ಲಿ ವಿಪ್ರೋ ಸಂಸ್ಥೆಯ ತುಮಕೂರು ಘಟಕ ಹಿರಿಯ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ್, ಸಿಬ್ಬಂದಿ ವ್ಯವಸ್ಥಾಪಕ ಹನುಮಂತರಾಯಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್, ಉಪ ಕಾರ್ಯದರ್ಶಿ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್, ಮತ್ತಿತರರು ಹಾಜರಿದ್ದರು.

ಕರಪತ್ರ, ಸೋಪು ವಿತರಣೆ :-

      ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ತಾಲ್ಲೂಕು ವೈದ್ಯಾಧಿಕಾರಿಗಳ ಮೂಲಕ ವಿತರಿಸಲಾಗುತ್ತಿರುವ ಕರಪತ್ರ ಮತ್ತು ಸೋಪುಗಳ ವಿವರ ಹೀಗಿದೆ. ತುಮಕೂರು ಕರಪತ್ರ 1ಲಕ್ಷ, ಸೋಪು 1.40ಲಕ್ಷ, ಅದೇ ರೀತಿ ಗುಬ್ಬಿ-ಕರಪತ್ರ 43ಸಾವಿರ, ಸೋಪು 1.17ಲಕ್ಷ, ಚಿಕ್ಕನಾಯಕನಹಳ್ಳಿ- ಕರಪತ್ರ 43ಸಾವಿರ, ಸೋಪು 93ಸಾವಿರ, ಮಧುಗಿರಿ- ಕರಪತ್ರ 50ಸಾವಿರ, ಸೋಪು 1.13ಲಕ್ಷ, ಕೊರಟಗೆರೆ- ಕರಪತ್ರ 43ಸಾವಿರ, ಸೋಪು 69ಸಾವಿರ, ಪಾವಗಡ-ಕರಪತ್ರ 43ಸಾವಿರ, ಸೋಪು 1ಲಕ್ಷ, ಕುಣಿಗಲ್-ಕರಪತ್ರ 43ಸಾವಿರ, ಸೋಪು 90ಸಾವಿರ, ಶಿರಾ-ಕರಪತ್ರ 50ಸಾವಿರ, ಸೋಪು 1.16ಲಕ್ಷ, ತುರುವೇಕೆರೆ-ಕರಪತ್ರ 42ಸಾವಿರ, ಸೋಪು 73ಸಾವಿರ, ತಿಪಟೂರು-ಕರಪತ್ರ 43ಸಾವಿರ, ಸೋಪು 89ಸಾವಿರ ಸೇರಿ ಒಟ್ಟು 5ಲಕ್ಷ ಕರಪತ್ರ, 10ಲಕ್ಷ ಸೋಪುಗಳನ್ನು ವಿತರಿಸಲಾಗುತ್ತದೆ.

(Visited 8 times, 1 visits today)
Previous Articleಕೊರೋನಾ : ಜಿಲ್ಲೆಯಲ್ಲಿ ಕಾರ್ಮಿಕರಿಗೆ ಊಟದ ವ್ಯವಸ್ಥೆ – ಡಿಸಿ
Next Article ಕೊರೋನಾ ವೈರಸ್: ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಪ್ರಚಾರ ವಾಹಿನಿಗೆ ಚಾಲನೆ
News Desk Benkiyabale

Related Posts

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm news
ತಾಜಾ ಸುದ್ಧಿಗಳು
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm
news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm
news

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
news

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
news

ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು

August 17, 2026 5:05 pm
Our Youtube Channel
Our Picks

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

By News Desk BenkiyabaleAugust 17, 2026 5:14 pm

ತುರುವೇಕೆರೆ: ತಾಲ್ಲೂಕಿನ ಎನ್.ಡಿ.ಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು ಹರಿದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ…

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.