ತುಮಕೂರು:
ತುಮಕೂರು ಗ್ರಾಮಾಂತರ ಶಾಸಕರಾದ ಡಿ.ಸಿ.ಗೌರಿಶಂಕರ್ ರವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಆದೇಶಿಸಿರುತ್ತಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಯ ಹೊಣೆ ಹೊತ್ತಿದ್ದ ಶಾಸಕ ಗೌರಿಶಂಕರ್ ರವರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನದ ಹೆಚ್ಚಿನ ಹೊಣೆಗಾರಿಕೆಯನ್ನ ಹೊರಿಸುವುದರ ಮುಖೇನ ಕರ್ನಾಟಕ ರಾಜ್ಯವ್ಯಾಪಿ ಇರುವ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್‍ಐಎಲ್) ಅಭಿವೃದ್ಧಿಯ ಹೆಚ್ಚಿನ ಜವಾಬ್ಧಾರಿಯನ್ನ ನೀಡಿರುವುದರಿಂದ ಸಮರ್ಥವಾಗಿ ನಿಭಾಯಿಸುವ ಸಾಮಥ್ರ್ಯ ನಮ್ಮ ಶಾಸಕರಿಗಿದೆ ಎಂದು ಅವರ ಅಭಿಮಾನಿ ವರ್ಗ ಸಂಭ್ರಮಾಚರಣೆ ಮಾಡಿದರು.
(Visited 19 times, 1 visits today)