BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
  • ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ
  • ಕುತೂಹಲಕ್ಕೋ, ಸ್ನೇಹಿತರ ಒತ್ತಡಕ್ಕೋ ಮಾದಕ ವ್ಯಸನಕ್ಕೆ ಬಲಿಯಾಗಬೇಡಿ
  • ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ
  • ಪುಟ್ಟ ಮಕ್ಕಳಿಗೆ ಉಚಿತ ಶ್ರವಣ ಸಾಧನ ವಿತರಣೆ
  • ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್ ತುರ್ತು ನೆರವಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಹಾಪ್‍ಕಾಮ್ಸ್ ಮೂಲಕ ರೈತರ ಹಣ್ಣು-ತರಕಾರಿಗಳ ಮಾರಾಟ!!
Trending

ತುಮಕೂರು : ಹಾಪ್‍ಕಾಮ್ಸ್ ಮೂಲಕ ರೈತರ ಹಣ್ಣು-ತರಕಾರಿಗಳ ಮಾರಾಟ!!

By News Desk BenkiyabaleUpdated:April 03, 2020 5:48 pm

ತುಮಕೂರು :

      ತುಮಕೂರು ಜಿಲ್ಲೆಯಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‍ಡೌನ್ ಇರುವುದರಿಂದ ಜಿಲ್ಲೆಯ ರೈತರು ಬೆಳೆದಿರುವ ಕಲ್ಲಂಗಡಿ, ಕರಬೂಜ, ಟಮೋಟೋ ಹಾಗೂ ಪಪ್ಪಾಯ ಹಣ್ಣುಗಳನ್ನು ಹಾಪ್‍ಕಾಮ್ಸ್ ಹಾಗೂ ವ್ಯಾಪಾರಸ್ಥರನ್ನು ಲಿಂಕ್ ಮಾಡುವ ಮೂಲಕ ಖರೀದಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.

      ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಾ, ಇದಕ್ಕಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಕ್ರಮ ಕೈಗೊಂಡಿದ್ದು, ಜಿಲ್ಲೆಗೆ ಅಗತ್ಯವಿರುವಷ್ಟು ಜಿಲ್ಲೆಯಲ್ಲೇ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಚಿತ್ರದುರ್ಗ, ಬೆಂಗಳೂರು ಜಿಲ್ಲೆಗಳಿಗೆ ಕಳುಹಿಸಲು ಹಾಗೂ ನೆರೆಯ ರಾಜ್ಯದ ಅನಂತಪುರದಲ್ಲಿರುವ ವ್ಯಾಪಾರಸ್ಥರನ್ನು ಲಿಂಕ್ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

      ತುಮಕೂರು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳನ್ನು ಎಪಿಎಂಸಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ಮನೆ-ಮನೆಗೆ ಹಾಪ್‍ಕಾಮ್ಸ್ ಮೂಲಕ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ನಿರಾಶ್ರಿತರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಊಟದ ವ್ಯವಸ್ಥೆ :-

      ಕೋವಿಡ್-19 ಹರಡದಂತೆ ತಡೆಯಲು ಜಿಲ್ಲೆಯು ಲಾಕ್‍ಡೌನ್ ಆಗಿರುವ ಹಿನ್ನೆಲೆಯಲ್ಲಿ ನಿರಾಶ್ರಿತರು ಹಾಗೂ ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.

      ತುಮಕೂರಿನಲ್ಲಿ 2 ನಿರಾಶ್ರಿತರ ಕೇಂದ್ರಗಳನ್ನು ಈಗಾಗಲೇ ತೆರೆಯಲಾಗಿದ್ದು, ಈ ಕೇಂದ್ರಗಳಲ್ಲಿ 122 ಜನರು ಇದ್ದು, ಅವರಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆಯಲ್ಲದೆ, 1506 ಜನ ವಲಸೆ ಕಾರ್ಮಿಕರನ್ನು ಗುರುತಿಸಲಾಗಿದೆ. ಅವರಿಗೆ ಸಂಬಂಧಿಸಿದ ಗುತ್ತಿಗೆದಾರರುಗಳ ಮೂಲಕ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

(Visited 24 times, 1 visits today)
Previous Articleಸಿಇಓರಿಂದ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಪರಿಶೀಲನೆ!!
Next Article ಜಿಪಂ ಸದಸ್ಯರಿಂದ 3 ಸಾವಿರ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ!!
News Desk Benkiyabale

Related Posts

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm news

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm news

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm news
ತಾಜಾ ಸುದ್ಧಿಗಳು
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
news

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm
news

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm
news

ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ

October 07, 2026 5:28 pm
news

ಕುತೂಹಲಕ್ಕೋ, ಸ್ನೇಹಿತರ ಒತ್ತಡಕ್ಕೋ ಮಾದಕ ವ್ಯಸನಕ್ಕೆ ಬಲಿಯಾಗಬೇಡಿ

October 07, 2026 5:25 pm
news

ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

October 06, 2026 5:58 pm
Our Youtube Channel
Our Picks

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm

ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ

October 07, 2026 5:28 pm

ಕುತೂಹಲಕ್ಕೋ, ಸ್ನೇಹಿತರ ಒತ್ತಡಕ್ಕೋ ಮಾದಕ ವ್ಯಸನಕ್ಕೆ ಬಲಿಯಾಗಬೇಡಿ

October 07, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

By News Desk BenkiyabaleOctober 07, 2026 5:33 pm

ತುಮಕೂರು: ಪ್ರಕೃತಿ, ಪರಿಸ್ಥಿತಿ ನಮ್ಮ ವಿರುದ್ಧ ನಿಂತಾಗಲೂ ಧೈರ್ಯದಿಂದ ಹೋರಾಡಿ ಗೆಲ್ಲುವುದೇ ನಿಜವಾದ ಯಶಸ್ಸು. ಸಾಧನೆ ಮಾಡಲು ದೊಡ್ಡ ನಗರ,…

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm

ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ

October 07, 2026 5:28 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.