ತುಮಕೂರು : ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ!!

ತುಮಕೂರು:

      ಕೋವಿಡ್ ಸೋಂಕಿತರಾಗಿದ್ದ ತುಮಕೂರು ನಗರದ ಕೆಹೆಚ್‍ಬಿ ಕಾಲೋನಿಯ ನಿವಾಸಿಯಾದ ಪಿ-591 ಹಾಗೂ ಪಿ-592 ಸಂಪೂರ್ಣವಾಗಿ ಗುಣಮುಖರಾಗಿ ಇಂದು ಸಂಜೆ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡರು.

      ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಪಿ-591 ಹಾಗೂ ಪಿ-592 ವ್ಯಕ್ತಿಗಳನ್ನು ಆಸ್ಪತ್ರೆಯ ಆರ್‍ಎಂಓ ಡಾ|| ವೀಣಾ ಹಾಗೂ ಆರೋಗ್ಯ ಸಿಬ್ಬಂದಿ ಸಡಗರದಿಂದ ಮನೆಗೆ ಕಳುಹಿಸಿಕೊಟ್ಟರು.

(Visited 9 times, 1 visits today)

Related posts