BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ
  • ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ
  • ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ
  • ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ
  • ೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನರೇಗಾದಡಿ ಬದು ನಿರ್ಮಾಣ : 40ಸಾವಿರ ರೂ. ಆದಾಯ
Trending

ನರೇಗಾದಡಿ ಬದು ನಿರ್ಮಾಣ : 40ಸಾವಿರ ರೂ. ಆದಾಯ

By News Desk BenkiyabaleUpdated:June 20, 2020 7:17 pm

ತುಮಕೂರು: 

      ಜಿಲ್ಲೆಯ ಶಿರಾ ತಾಲ್ಲೂಕು ರತ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರೀನಿವಾಸಪ್ಪ ಎಂಬ ರೈತ ತಮ್ಮ ಜಮೀನಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದರಿಂದ ಈತನ ಕುಟುಂಬಕ್ಕೆ 40ಸಾವಿರ ರೂ.ಗಳ ಆದಾಯ(ಕೂಲಿ ಹಣ) ದೊರೆತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ರೈತ ಶ್ರೀನಿವಾಸಪ್ಪ ಅವರು ತಮಗಿರುವ 5 ಎಕರೆ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಇದರಿಂದ ಮಳೆಗಾಲದಲ್ಲಿ ಬದುಗಳಲ್ಲಿ ನೀರು ಶೇಖರಣೆಯಾಗಿ ತೇವಾಂಶ ಹೆಚ್ಚಿ ಕೃಷಿಯಲ್ಲಿ ಸುಮಾರು 10 ರಿಂದ 15ರಷ್ಟು ಹೆಚ್ಚಿನ ಇಳುವರಿ ಪಡೆಯಬಹುದಲ್ಲದೆ ಬದುವಿನ ಮೇಲೆ ಗಿಡಗಳನ್ನು ನೆಟ್ಟು ಬದು ಬೇಸಾಯ ಸಹ ಮಾಡಬಹುದಾಗಿದೆ. ಈ ಕಾಮಗಾರಿಯಿಂದಾಗಿ ರೈತ ಕುಟುಂಬಕ್ಕೆ 146 ಮಾನವ ದಿನಗಳ ಸೃಜನೆಯಾಗುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವಲ್ಲಿ ಯೋಜನೆಯು ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೃಷಿಹೊಂಡ ನಿರ್ಮಾಣದಿಂದ ಜಲ ಮರುಪೂರಣ :

      ಅದೇ ರೀತಿ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ಹಾಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಉದ್ದಯ್ಯನಪಾಳ್ಯ ಗ್ರಾಮದ ರೈತ ಹನುಮಂತರಾಯಪ್ಪ ಹೊಂದಿರುವ ತಮ್ಮ 4 ಎಕರೆ ಜಮೀನಿನಲ್ಲಿ ಹುಣಸೆ ಗಿಡಗಳನ್ನು ನಾಟಿ ಮಾಡಿಕೊಂಡಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಲಹೆಯಂತೆ ಇವರು ನರೇಗಾ ಯೋಜನೆಯಡಿ ತಮ್ಮ ಹೊಲದಲ್ಲಿ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಕೃಷಿ ಹೊಂಡ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಈ ಕಾಮಗಾರಿಯಿಂದ ಒಟ್ಟು 170 ಮಾನವ ದಿನಗಳ ಸೃಜನೆಯಾಗಿ 47 ಸಾವಿರ ರೂಪಾಯಿಗಳ ಕೂಲಿ ಹಣ ದೊರೆತಿದೆ. ಕೃಷಿ ಹೊಂಡ ನಿರ್ಮಾಣದಿಂದ ಮಳೆಗಾಲದಲ್ಲಿ ಸುಮಾರು 3 ಲಕ್ಷ ಲೀಟರ್‍ಗೂ ಅಧಿಕ ನೀರು ಸಂಗ್ರಹಣೆಯಾಗಿ ಹುಣಸೆ ಗಿಡಗಳಿಗೆ ನೀರು ಪೂರೈಕೆಯಾಗುವುದಲ್ಲದೆ ಇವರ ಜಮೀನಿನಲ್ಲಿರುವ ಕೊಳವೆಬಾವಿಗೂ ಜಲ ಮರುಪೂರಣವಾಗಲಿದೆ.

      ಕೃಷಿ ಹೊಂಡದ ಸುತ್ತಲೂ ತಮ್ಮ ದನಕರುಗಳ ಮೇವಿಗಾಗಿ ಅಗಸೆ ಗಿಡ ಹಾಗೂ ಆಳ್ವಾನ್ ಗಿಡಗಳನ್ನು ಬೆಳೆಸಲಿದ್ದೇವೆ. ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣದಿಂದ ಸರ್ಕಾರದಿಂದ ಕೂಲಿ ಹಣವೂ ಸಿಕ್ಕಿತು, ನೀರಿನ ಸಮಸ್ಯೆಗೂ ಪರಿಹಾರ ಸಿಕ್ಕಂತಾಗಿದೆ ಎಂದು ರೈತ ಹನುಮಂತರಾಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಶುಭಾ ಕಲ್ಯಾಣ್ ತಿಳಿಸಿದ್ದಾರೆ.

(Visited 703 times, 1 visits today)
Previous Articleಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವ ವಿದ್ಯಾರ್ಥಿಯೂ ಗೈರು ಹಾಜರಾಗಬಾರದು
Next Article ಜೂ.25ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ : ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
News Desk Benkiyabale

Related Posts

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm news

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm news

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm news
ತಾಜಾ ಸುದ್ಧಿಗಳು
news

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm
news

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm
news

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm
news

ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ

August 31, 2026 5:09 pm
news

೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!

August 31, 2026 5:07 pm
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
Our Youtube Channel
Our Picks

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm

ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ

August 31, 2026 5:09 pm

೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!

August 31, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

By News Desk BenkiyabaleAugust 31, 2026 5:16 pm

ತುಮಕೂರು: ನಗರದ ಮಹಾನಗರ ಪಾಲಿಕೆಯ ೧೧ನೇ ವಾರ್ಡ್ ವ್ಯಾಪ್ತಿಗೆ ಒಳಪಡುವ ಗಂಗಸAದ್ರ ಅಮಾನಿಕೆರೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ೧…

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm

ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ

August 31, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.