BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಾಲಿಕೆ ತುರ್ತು ಸಭೆ ಮುಂದೂಡಿಕೆ
Trending

ಪಾಲಿಕೆ ತುರ್ತು ಸಭೆ ಮುಂದೂಡಿಕೆ

By News Desk BenkiyabaleUpdated:June 11, 2019 6:54 pm

ತುಮಕೂರು:

      ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮೇಯರ್ ಲಲಿತಾ ರವೀಶ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದ ಮಹಾನಗರ ಪಾಲಿಕೆ ತುರ್ತು ಸಭೆಯನ್ನು ಜೂನ್ 13ಕ್ಕೆ ಮುಂದೂಡಲಾಯಿತು.

      ಡಾ.ಗಿರೀಶ್ ಕಾರ್ನಾಡ್ ಹಾಗೂ ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ಸಂತಾಪ ಕೋರಿ ಸಭೆ ಶ್ರದ್ಧಾಂಜಲಿಯನ್ನು ಸಲ್ಲಿಸಿತು.

      ಸಂಸದ ಜಿ.ಎಸ್.ಬಸವರಾಜ್ ಮಾತನಾಡಿ, ‘ಡಾ.ಗಿರೀಶ್ ಕಾರ್ನಾಡ್ ಅವರು ದೇಶ ಕಂಡ ಶ್ರೇಷ್ಠ ಸಾಹಿತಿ, ನಾಟಕಕಾರರು, ಭಾಷಾ ಜ್ಞಾನಿಯಾಗಿದ್ದರು. ಜ್ಞಾನಪೀಠ ಪ್ರಶಸ್ತಿ ಪಡೆದಿದ್ದ ಅವರು ಕರ್ನಾಟಕಕ್ಕೆ ದೇಶ, ವಿದೇಶಗಳಲ್ಲಿ ಹೆಸರು ತಂದುಕೊಟ್ಟವರು. ಇಂಥವರು ನಮ್ಮ ನಾಡಿನವರು ಎಂದು ಹೇಳಿಕೊಳ್ಳಲು ಹೆಮ್ಮೆ’ ಎಂದು ನುಡಿದರು.

       ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರೂ ಜನಸ್ನೇಹಿ ಜನಪ್ರತಿನಿಧಿಯಾಗಿದ್ದರು. ಕ್ಷೇತ್ರದ ಅಭಿವೃದ್ಧಿ, ಬಡವರ ಪರ ಕಾಳಜಿಯುಳ್ಳವರಾಗಿದ್ದರು. ಕಿರಿಯ ವಯಸ್ಸಿನಲ್ಲೇ ಅವರು ನಿಧನವಾಗಿದ್ದು ರಾಜ್ಯ ಒಬ್ಬ ಉತ್ತಮ ಪ್ರಜಾಪ್ರತಿನಿಧಿ ಕಳೆದುಕೊಂಡಂತಾಗಿದೆ’ . ಈ ಇಬ್ಬರು ಮಹನೀಯರ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ ಎಂದು ನುಡಿದರು.

ಮೇಯರ್ ಲಲಿತಾ ರವೀಶ್ ಅಧ್ಯಕ್ಷತೆ ವಹಿಸಿದ್ದರು. ಉಪಮೇಯರ್ ಬಿ.ಎಸ್.ರೂಪಶ್ರೀ, ಆಯುಕ್ತ ಟಿ.ಭೂಬಾಲನ್ ವೇದಿಕೆಯಲ್ಲಿದ್ದರು.

(Visited 8 times, 1 visits today)
Previous Articleದೇವೇಗೌಡರನ್ನು ಸೋಲಿಸಿದ ಅಪಕೀರ್ತಿ ತುಮಕೂರಿನ ಮೇಲಿದೆ – ಎಂಟಿಕೆ
Next Article ಹುಳಿಯಾರಿನಲ್ಲಿ ಸರಣಿ ಅಂಗಡಿ ಕಳ್ಳತನ!
News Desk Benkiyabale

Related Posts

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm news
ತಾಜಾ ಸುದ್ಧಿಗಳು
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
Our Youtube Channel
Our Picks

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

By News Desk BenkiyabaleOctober 16, 2026 5:16 pm

ತುಮಕೂರು: ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಅಸ್ಮಿತೆಗಳು ಅಳಿಸಿಹೋಗುವ ಆತಂಕ ಎದುರಾಗಿರುವ ಇಂದಿನ ಸಂದರ್ಭದಲ್ಲಿ ನಾಟಕಗಳು, ವಿವಿಧ ರಂಗರೂಪಗಳು ನಮ್ಮ ಮೂಲ…

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.