ತುಮಕೂರು : ಪಾಲಿಕೆ ಆಯುಕ್ತರಾಗಿ ರೇಣುಕಾ!!

ತುಮಕೂರು:

     ಮಹಾನಗರ ಪಾಲಿಕೆ ಆಯುಕ್ತರಾಗಿ ರೇಣುಕಾ ಶನಿವಾರ ಅಧಿಕಾರ ಸ್ವೀಕರಿಸಿದರು.

      ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಮು ಖ್ಯ ಯೋಜನಾಧಿಕಾರಿಯಾಗಿದ್ದ ಇವರು ಸರ್ಕಾರದ ಆದೇಶದಂತೆ ಆಯುಕ್ತ ಟಿ. ಭೂಬಾಲನ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಹುದ್ದೆಗೆ ನೇಮಕಗೊಂಡು ಶನಿವಾರ ಅಧಿಕಾರವಹಿಸಿಕೊಂಡಿದ್ದಾರೆ.

      ಈ ಸಂದರ್ಭದಲ್ಲಿ ಅಧೀಕ್ಷರ ಇಂಜಿನಿಯರ್ ಮಹೇಶ್, ಮುಖ್ಯ ಲೆಕ್ಕಾಧಿಕಾರಿ ಗುರುಬಸವೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

(Visited 47 times, 1 visits today)

Related posts

Leave a Comment