BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
  • ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹಾನಗರ ಪಾಲಿಕೆ ಆಯುಕ್ತರಾಗಿ ಭೂಬಾಲನ್ ಮರು ನಿಯೋಜನೆ!!
Trending

ಮಹಾನಗರ ಪಾಲಿಕೆ ಆಯುಕ್ತರಾಗಿ ಭೂಬಾಲನ್ ಮರು ನಿಯೋಜನೆ!!

By News Desk BenkiyabaleUpdated:December 18, 2019 6:46 pm

ತುಮಕೂರು :

      ನಗರದ ಬುದ್ದಿಜೀವಿಗಳು, ಪ್ರಜ್ಞಾವಂತರು ಹಾಗೂ ನಾಗರಿಕರ ಒತ್ತಾಸೆಯಂತೆ ರಾಜ್ಯ ಸರ್ಕಾರ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ದಕ್ಷ ಐಎಎಸ್ ಅಧಿಕಾರಿ ಟಿ. ಭೂಬಾಲನ್ ಅವರನ್ನು ಮತ್ತೆ ವರ್ಗಾವಣೆ ಮಾಡಿದ್ದು, ಇಂದು ಬೆಳಿಗ್ಗೆ ಭೂಬಾಲನ್ ಅವರು ಪಾಲಿಕೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು.

      ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಪಾಲಿಕೆ ಆಯುಕ್ತರಾಗಿ ಜನವರಿಯಿಂದ ಅವಕಾಶ ದೊರೆತಿದ್ದು, ಮಧ್ಯೆದಲ್ಲಿ ಚುನಾವಣೆ ನಿಮಿತ್ತ ಸರ್ಕಾರ ಗೋಕಾಕ್‍ಗೆ ವರ್ಗಾವಣೆ ಮಾಡಿತ್ತು. ನಾನು ಅಲ್ಲಿಗೆ ಹೋಗಿ ಯಶಸ್ವಿಯಾಗಿ ಚುನಾವಣೆ ನಡೆಸಿದ್ದೇನೆ. ಮತ್ತೆ ಸರ್ಕಾರ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನಿಯೋಜಿಸಿದೆ. ಹಾಗಾಗಿ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.

      ಈ ಹಿಂದೆ ಕೈಗೊಂಡಿದ್ದ ಅಭಿವೃದ್ಧಿಗಳನ್ನು ಮುಂದುವರೆಸಲು ನಾನು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.
ನಾನು ಇಲ್ಲಿಗೆ ಮತ್ತೆ ಆಯುಕ್ತರಾಗಿ ಬರಲು ಸಹಕರಿಸಿದ ಸಚಿವರು, ಶಾಸಕರು, ಎಲ್ಲ ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

       ಪಾಲಿಕೆಯಲ್ಲಿ ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ನಗರದ ಸ್ವಚ್ಚತೆ, ತೆರಿಗೆ ಸಂಗ್ರಹ ಕಾರ್ಯಗಳಿಗೆ ಜನಸಾಮಾನ್ಯರು ತಮಗೆ ಸಹಕಾರ ನೀಡಬೇಕು ಎಂದು ಅವರು ಹೇಳಿದರು.
ಟಿ. ಭೂಬಾಲನ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೆಲ ಸಂಘಟನೆಗಳು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

      ಹಾಗೆಯೇ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪಾಲಿಕೆ ಸದಸ್ಯರುಗಳು ಸಹ ಆಯುಕ್ತರನ್ನು ಆತ್ಮೀಯವಾಗಿ ಸ್ವಾಗತಿಸಿದರು.  ಜನಸ್ನೇಹಿ ಅಧಿಕಾರಿ ಎಂದು ಭೂಬಾಲನ್ ನಗರದ ನಾಗರಿಕರಿಂದ ಪ್ರಶಂಸೆಗೆ ಒಳಗಾಗಿದ್ದಾರೆ. ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಹೆಚ್ಚುವರಿ ಹೊಣೆಗಾರಿಕೆ ವಹಿಸಿಕೊಂಡಿದ್ದರು.

      ಈ ಹಿಂದೆ ಆಯುಕ್ತರಾಗಿದ್ದಾಗ ನಗರದ ಅಭಿವೃದ್ಧಿಗೆ ಅವರು ಕೈಗೊಂಡಿದ್ದ ದಿಟ್ಟ ಕ್ರಮಗಳು ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆಗೆ ಒಳಗಾಗಿದ್ದವು.

      ಸೆಪ್ಟೆಂಬರ್ 22 ರಂದು ರಾಜ್ಯ ಸರ್ಕಾರ ಹಠಾತ್ತನೆ ಇವರನ್ನು ಬೆಳಗಾವಿಯ ಮಲಪ್ರಭ-ಘಟಪ್ರಭ ಯೋಜನೆಯ ವಿಶೇಷ ಜಿಲ್ಲಾಧಿಕಾರಿಗಳನ್ನಾಗಿ (ಭೂಸ್ವಾಧೀನ) ವರ್ಗಾಯಿಸಿತು. ತಕ್ಷಣವೇ ಇವರು ಆ ಹುದ್ದೆ ಸ್ವೀಕರಿಸಿದರು.

      ಈ ವಿಷಯ ಕಾಡ್ಗಿಚ್ಚಿನಂತೆ ಹರಡಿ ಸಾರ್ವಜನಿಕರಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು.
ಸಾಮಾಜಿಕ ಜಾಲತಾಣಗಳಲ್ಲಂತೂ ಜನರು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು. ತುಮಕೂರು ಶಾಸಕರು ಮತ್ತು ಸಂಸದರು ಇದರಿಂದ ತೀವ್ರ ಮುಜುಗರಕ್ಕೊಳಗಾಗಿದ್ದರು.

(Visited 19 times, 1 visits today)
Previous Articleಸಂತೆ ಸ್ಥಳಾಂತರ ವಿರೋಧಿಸಿ ಸಂತೆ ಬಂದ್
Next Article ಬೆಳ್ಳಾವಿ ಹೋಬಳಿ 6 ಕೆರೆಗಳಿಗೆ ನೀರು ಹರಿಸಲು ಶಾಸಕರ ಒತ್ತಾಯ
News Desk Benkiyabale

Related Posts

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm news
ತಾಜಾ ಸುದ್ಧಿಗಳು
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm
news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm
news

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
Our Youtube Channel
Our Picks

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

By News Desk BenkiyabaleSeptember 30, 2026 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು…

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.