ಬಿ.ಸತ್ಯನಾರಾಯಣ್ ರಿಂದ ಕ.ರಾ.ರ.ಸಾ.ನಿಗಮದ ಕಛೇರಿ ಪರಿಶೀಲನೆ

 ತುಮಕೂರು:

      ಶಿರಾ ವಿಧಾನ ಸಭಾ ಕ್ಷೇತ್ರ ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಬಿ.ಸತ್ಯನಾರಾಯಣ ಅವರು ತುಮಕೂರು ವಿಭಾಗದ ಕಛೇರಿಗೆ ಭೇಟಿ ನೀಡಿ ವಿಭಾಗೀಯ ಕಛೇರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯ ಚಟುವಟಿಕೆಗಳ ಕುರಿತು ಪರಿಶೀಲಿಸಿದರು.

      ಈ ಸಂದರ್ಭದಲ್ಲಿ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್.ಗಜೇಂದ್ರ ಕುಮಾರ್ ಹಾಗೂ ವಿಭಾಗದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 21 times, 1 visits today)

Related posts