ತುಮಕೂರು : ನಾಳೆ ಜಿ.ಪಂ. ವಿವಿಧ ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ!

 ತುಮಕೂರು:

      ಜಿಲ್ಲಾ ಪಂಚಾಯತ್ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು 3ನೇ ಅವಧಿಗೆ ಚುನಾವಣೆ ಮೂಲಕ ಆಯ್ಕೆ ಮಾಡುವ ಸಂಬಂಧ ಜೂನ್ 2ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6-30ರವರೆಗೆ ಸಮಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗಧಿಪಡಿಸಲಾಗಿದೆ.

      ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರುಗಳು ಚುನಾವಣೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ತಿಳಿಸಿದ್ದಾರೆ.

(Visited 7 times, 1 visits today)

Related posts

Leave a Comment