45 ವರ್ಷ ಮೇಲ್ಪಟ್ಟ ವಿಕಲಚೇತನ- ಹಿರಿಯ ನಾಗರೀಕರಿಗೆ ಲಸಿಕೆ

 ತುಮಕೂರು  :

    ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು ಹಿರಿಯ ನಾಗರೀಕರು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಉಚಿತವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯನಾಗರೀಕರ ಕಲ್ಯಾಣಾಧಿಕಾರಿ ರಮೇಶ್.ಎಮ್. ಮನವಿ ಮಾಡಿದ್ದಾರೆ.

       ಅಲ್ಲದೇ, 18 ವರ್ಷ ಪೂರ್ಣಗೊಂಡ ವಿಕಲಚೇತನರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಾಲತಾಣ <https://www.cowin.gov.in/home> ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ ಕೋವಿಡ್ ಲಸಿಕೆ ಪಡೆಯುವಂತೆ ತಿಳಿಸಿದ್ದಾರೆ.

(Visited 2 times, 1 visits today)

Related posts

Leave a Comment