ಯಡಿಯೂರು ಸಿದ್ದಲಿಂಗೇಶ್ವರ ಜಾತ್ರೆ ರದ್ದು

ತುಮಕೂರು:

     ಕೊರೊನಾ ಹಿನ್ನೆಲೆ ಸುಪ್ರಸಿದ್ದ ಯಡಿಯೂರು ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವವನ್ನ ರದ್ದು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      ಏಪ್ರಿಲ್ 19ರಂದು ನಡೆಯಬೇಕಿದ್ದ ಜಿಲ್ಲೆಯ ಯಡಿಯೂರಿನಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆ ನಡೆಸಲು ತಯಾರಿ ನಡೆಸಲಾಗಿತ್ತು. ಆದರೆ, ಸಧ್ಯ ಕೊರೊನಾ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ವಿಂಜೃಭಣೆಯ ಜಾತ್ರೆಯನ್ನ ರದ್ದು ಪಡೆಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

(Visited 2 times, 1 visits today)

Related posts

Leave a Comment